ಇಸ್ಲಾಮಾಬಾದ್: ಪಾಕಿಸ್ತಾನದ ಜತೆ ಯಾವುದೇ ಕ್ರಿಕೆಟ್ ಟೂರ್ನಿಯಲ್ಲೂ ಆಡದೇ ಇರಲು ತೀರ್ಮಾನಿಸಿರುವ ಭಾರತದ ವಿರುದ್ಧ ಕತ್ತಿ ಮಸೆಯಲು ಪಾಕ್ ಕ್ರಿಕೆಟ್ ಮಂಡಳಿ ಹೊಸ ತಂತ್ರಕ್ಕೆ ಮೊರೆ ಹೋಗಿದೆ. ಇದೇ ವರ್ಷ ಸೆಪ್ಟೆಂಬರ್ ನಲ್ಲಿ ಪಾಕಿಸ್ತಾನದಲ್ಲಿ ನಡೆಯಬೇಕಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಪಾಲ್ಗೊಳ್ಳದೇ ಹೋದರೆ ನಾವೂ ಮುಂದಿನ ವರ್ಷ ಭಾರತದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ಗೆ ಬರಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಎಚ್ಚರಿಕೆ ನೀಡಿದೆ.ಏಷ್ಯಾ ಕಪ್ ಆತಿಥ್ಯವನ್ನು ನಾವು