ಕೋಲ್ಕೊತ್ತಾ: ಲಾಕ್ ಡೌನ್ ವೇಳೆ ಪ್ರಧಾನಿ ನರೇಂದ್ರ ಮೋದಿ ಇಂದು 11 ಗಂಟೆಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಜತೆಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.ಗಂಗೂಲಿ ಜತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿರುವ ಪ್ರಧಾನಿ ಮೋದಿ ಜಾಗೃತಿ ಮೂಡಿಸಲು ಕೈ ಜೋಡಿಸುವಂತೆ ಕರೆ ನೀಡುವ ಸಾಧ್ಯತೆಯಿದೆ. ಗಂಗೂಲಿ ಜತೆಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.ಈ ಸಂದರ್ಭದಲ್ಲಿ ಐಪಿಎಲ್ ಆಯೋಜನೆ