ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರೀವಾ ಜಡೇಜಾ ಪತ್ನಿ ಕಾರು ಚಲಾಯಿಸುವಾಗ ಸಣ್ಣ ಅಪಘಾತ ಮಾಡಿಕೊಂಡಿದ್ದು, ಇದಕ್ಕೆ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.ಗುಜರಾತ್ ನ ಜಮ್ನಾನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಜಡೇಜಾ ಪತ್ನಿ ಸಾಗುತ್ತಿದ್ದ ಕಾರು ಪೊಲೀಸ್ ಅಧಿಕಾರಿಯೊಬ್ಬರ ಬೈಕ್ ಗೆ ಗುದ್ದಿದೆ. ಇದರಿಂದ ರೊಚ್ಚಿಗೆದ್ದ ಪೊಲೀಸ್ ಅಧಿಕಾರಿ ರೀವಾ ಮೇಲೆ ದೈಹಿಕ ಹಲ್ಲೆ