Photo Courtesy: Twitterಮುಂಬೈ: ಟೀಂ ಇಂಡಿಯಾದಲ್ಲಿ ಈಗ ಯಾರೂ ಸ್ನೇಹಿತರಲ್ಲ, ಎಲ್ಲರೂ ಸಹೋದ್ಯೋಗಿಗಳಷ್ಟೇ ಎಂದು ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ಹಿಂದೆ ಹೇಳಿದ್ದರು. ಆ ಹೇಳಿಕೆಯನ್ನು ಈಗ ಕ್ರಿಕೆಟಿಗ ಪೃಥ್ವಿ ಶಾ ಸಮರ್ಥಿಸಿಕೊಂಡಿದ್ದಾರೆ.ಟೀಂ ಇಂಡಿಯಾದಲ್ಲಿ ಅವಕಾಶ ಸಿಗದೇ ಹತಾಶರಾಗಿರುವ ಪೃಥ್ವಿ ಶಾ ಮತ್ತೆ ಕಮ್ ಬ್ಯಾಕ್ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ. ಈ ನಡುವೆ ಸಂದರ್ಶನವೊಂದರಲ್ಲಿ ನಿಮ್ಮನ್ನು ಕಡೆಗಣಿಸುತ್ತಿರುವ ಬಗ್ಗೆ ಟೀಂ ಇಂಡಿಯಾದ ಯಾವ ಆಟಗಾರನ ಬಳಿ ನೋವು ಹಂಚಿಕೊಳ್ಳುತ್ತೀರಿ ಎಂದು