ಮುಂಬೈ: ಒಂದು ಕಾಲದಲ್ಲಿ ಜ್ಯೂನಿಯರ್ ಸೆಹ್ವಾಗ್ ಎಂದು ಭರವಸೆ ಮೂಡಿಸಿದ್ದ ಪೃಥ್ವಿ ಶಾ ಇತ್ತೀಚೆಗೆ ಟೀಂ ಇಂಡಿಯಾಕ್ಕೆ ಆಯ್ಕೆಯೇ ಆಗುತ್ತಿಲ್ಲ. ಈ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.