ಮುಂಬೈ: ಭಾರತ ಎ ತಂಡದ ನಾಯಕ, ಡೆಲ್ಲಿ ಡೇರ್ ಡೆವಿಲ್ಸ್ ಆಟಗಾರ ಪೃಥ್ವಿ ಶಾ ಐಪಿಎಲ್ ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.18 ವರ್ಷ 169 ದಿನಗಳನ್ನು ಪೂರೈಸಿರುವ ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದು, ಈ ಮೂಲಕ ಐಪಿಎಲ್ ನಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.44 ಬಾಲ್ ಗಳಲ್ಲಿ 62 ರನ್ ಸಿಡಿಸಿದ