ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಬೀಡು ಬೀಸಾಗಿ ಬ್ಯಾಟ್ ಬೀಸಿ ಸ್ಟಾರ್ ಆಗಿದ್ದ ಪೃಥ್ವಿ ಶಾರನ್ನು ಏಕದಿನ ಸರಣಿಯಲ್ಲೂ ಆರಂಭಿಕರಾಗಿ ಮುಂದುವರಿಸುವ ಸಾಧ್ಯತೆಯಿದೆ.ಇದರಿಂದಾಗಿ ಫಾರ್ಮ್ ಕಳೆದುಕೊಂಡಿರುವ ಕೆಎಲ್ ರಾಹುಲ್ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಯಿದೆ. ಶಿಖರ್ ಧವನ್ ಇದ್ದರೇ ಕೆಎಲ್ ರಾಹುಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಅನುಮಾನವಾಗಿರುತ್ತದೆ.ಈಗ ರೋಹಿತ್ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಆಡಿ ಪೃಥ್ವಿ ಶಾಗೆ ಅವಕಾಶ ನೀಡಿದರಂತೂ ರಾಹುಲ್ ಗೆ ಏಕದಿನ