ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅಧಿಕೃತವಾಗಿ ನೇಮಕವಾಗಿದ್ದಾರೆ. ಈ ಆದೇಶವನ್ನು ಬಿಸಿಸಿಐ ಇಂದು ಹೊರಡಿಸಿದೆ.