ಮುಂಬೈ: ಆಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸ್ಥಾನಕ್ಕೆ ಕರುಣ್ ನಾಯರ್ ಆಯ್ಕೆ ಮಾಡಿರುವುದರ ಬಗ್ಗೆ ಬಿಸಿಸಿಐ ವಲಯದಲ್ಲಿ ಅಸಮಾಧಾನದ ಅಲೆ ಎದ್ದಿದೆ ಎನ್ನಲಾಗಿದೆ.ರಣಜಿ ಮತ್ತು ದೇಶೀಯ ಪಂದ್ಯಗಳಲ್ಲಿ ಇನ್ನೊಬ್ಬ ಕರ್ನಾಟಕದ ಆಟಗಾರ ಮಯಾಂಕ್ ಅಗರ್ವಾಲ್ ಭರ್ಜರಿ ಪ್ರದರ್ಶನ ತೋರಿದ್ದರು. ಹಾಗಿದ್ದರೂ ಅವರಿಗೆ ಸ್ಥಾನ ನೀಡದೇ ಕರುಣ್ ನಾಯರ್ ಗೆ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ಮೂಡಿದೆ ಎನ್ನಲಾಗಿದೆ. ಆದರೆ ಇದಕ್ಕೆ ಕಾರಣವಾಗಿರುವುದು ಭಾರತ ಎ ತಂಡದ ಕೋಚ್