ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಟೀಂ ಇಂಡಿಯಾದಲ್ಲಿ ಇದೀಗ ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗಿದ ಭಾರತ ಎ ತಂಡದ ಹುಡುಗರ ಸಂಖ್ಯೆಯೇ ಅಧಿಕವಾಗಿದೆ.ಮುರಳಿ ವಿಜಯ್ ಮತ್ತು ಕುಲದೀಪ್ ಯಾದವ್ ಸ್ಥಾನಕ್ಕೆ ದ್ರಾವಿಡ್ ರ ಎ ತಂಡದ ಪೃಥ್ವಿ ಶಾ, ಹನುಮ ವಿಹಾರಿ ಆಯ್ಕೆಯಾಗುವುದರ ಮೂಲಕ ಈ ಸಂಖ್ಯಾಬಲ ಇನ್ನಷ್ಟು ಹೆಚ್ಚಿದೆ.ಈಗಾಗಲೇ ದ್ರಾವಿಡ್ ಗರಡಿಯಲ್ಲಿ ಪಳಗಿದ ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಜತೆಗೆ ಇದೀಗ ಈ ಇಬ್ಬರು ಹೊಸ