ಬೆಂಗಳೂರು: ವಿಕ್ರಂ ಇನ್ ವೆಸ್ಟ್ ಮೆಂಟ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದ ಕ್ರಿಕೆಟಿಗ ರಾಹುಲ್ ದ್ರಾವಿಡ್ ಇದೀಗ ಪೊಲೀಸರಿಗೆ ದೂರು ನೀಡಿದ್ದಾರೆ. ಹಲವಾರು ಖ್ಯಾತ ನಾಮರಿಗೆ ವಂಚನೆ ಮಾಡಿದ್ದ ವಿಕ್ರಂ ಇನ್ ವೆಸ್ಟ್ ಮೆಂಟ್ ಸಂಸ್ಥೆ ರಾಹುಲ್ ದ್ರಾವಿಡ್ ಗೂ ವಂಚನೆ ಮಾಡಿತ್ತು. ಹೀಗಾಗಿ ದ್ರಾವಿಡ್ ಪೊಲೀಸರಿಗೆ ದೂರು ನೀಡಿದ್ದಾರೆ.ಈ ಸಂಸ್ಥೆಯಲ್ಲಿ ದ್ರಾವಿಡ್ 20 ಕೋಟಿ ರೂ. ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಈ ಪೈಕಿ 16 ಕೋಟಿ