ಮುಂಬೈ: ಹಿಮಾಚಲ ಪ್ರದೇಶದಲ್ಲಿ ಈ ವಾರಂತ್ಯದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ಸಭೆಗೆ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಈಗ ಸ್ವತಃ ದ್ರಾವಿಡ್ ಸ್ಪಷ್ಟನೆ ಕೊಟ್ಟಿದ್ದಾರೆ.