WDಗುವಾಹಟಿ: ಬೆನ್ನು ನೋವಿಗೊಳಗಾಗಿರುವ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಲಭ್ಯತೆ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಅಪ್ ಡೇಟ್ ಕೊಟ್ಟಿದ್ದಾರೆ.ಬುಮ್ರಾ ಮುಂಬರುವ ಟಿ20 ವಿಶ್ವಕಪ್ ಗೂ ಅಲಭ್ಯರಾಗಬಹುದು ಎಂಬ ಮಾಹಿತಿ ಟೀಂ ಇಂಡಿಯಾ ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಪ್ರಮುಖ ವೇಗಿಯಾಗಿರುವ ಬುಮ್ರಾ ಲಭ್ಯತೆ ಬಗ್ಗೆ ರಾಹುಲ್ ದ್ರಾವಿಡ್ ಈಗ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.‘ಬುಮ್ರಾ ಸದ್ಯಕ್ಕೆ ಎನ್ ಸಿಎಗೆ ತೆರಳಿದ್ದಾರೆ. ವೈದ್ಯಕೀಯ ವರದಿಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿಲ್ಲ. ಅಧಿಕೃತವಾಗಿ ಏನು