ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ ಐಪಿಎಲ್ ನಲ್ಲಿ ಮಿಂಚಿದ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ.ಹರ್ಷಲ್ ಪಟೇಲ್, ಆವೇಶ್ ಖಾನ್, ಋತುರಾಜ್ ಗಾಯಕ್ ವಾಡ್ ಕಳೆದ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ತಾಳ್ಮೆಯ ವ್ಯಕ್ತಿತ್ವ ಹೊಂದಿರುವ ರೋಹಿತ್ ಶರ್ಮಾಗೆ ಈ ಯುವ ಪಡೆಯನ್ನು ಮುನ್ನಡೆಸುವ ಹೊಣೆಯಾದರೆ ನೂತನ ಕೋಚ್ ರಾಹುಲ್ ದ್ರಾವಿಡ್ ಗೆ ಭವಿಷ್ಯದ ತಂಡ ತಯಾರು ಮಾಡುವ