ಮುಂಬೈ: ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾಕ್ಕೆ ಕೋಚ್ ಆಗಲಿರುವ ರಾಹುಲ್ ದ್ರಾವಿಡ್ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯಿದೆ. ದ್ರಾವಿಡ್ ಮತ್ತೆ ಟೀಂ ಇಂಡಿಯಾ ಜೆರ್ಸಿ ತೊಟ್ಟಿರುವುದು ನೋಡಿ ಎಲ್ಲರಿಗೂ ಖುಷಿಯಾಗಿದೆ. ಇನ್ನು, ದ್ರಾವಿಡ್ ಇದ್ದರೆ ಗೆಲುವು ನಿಶ್ಚಿತ ಎಂದು ನೆಟ್ಟಿಗರು ಭವಿಷ್ಯ ನುಡಿದಿದ್ದಾರೆ.ಆದರೆ ದ್ರಾವಿಡ್ ಪ್ರವಾಸಕ್ಕೆ ಮುನ್ನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುವಾಗ ಎಷ್ಟೇ ಯಶಸ್ಸು ಸಿಕ್ಕಿದರೂ ತಾವೊಬ್ಬ ವಿನಯವಂತ ಎಂದು ಸಾಬೀತುಪಡಿಸಿದ್ದಾರೆ. ಎ, ಅಂಡರ್ 19 ತಂಡದ ಕೋಚ್ ಆಗಿ ದ್ರಾವಿಡ್