ಮುಂಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಭಾರತ ಎ ತಂಡದ ಮುಂಬೈ ಮೂಲದ ಆಟಗಾರ ಪೃಥ್ವಿ ಶಾ ಹಿಂದೆ ರಾಹುಲ್ ದ್ರಾವಿಡ್ ಇದ್ದಾರೆ ಎಂದು ಮುಂಬೈ ತಂಡದ ಆಯ್ಕೆಗಾರ ಅಜಿತ್ ಅಗರ್ಕರ್ ಅಭಿಪ್ರಾಯಪಟ್ಟಿದ್ದಾರೆ.