ಮುಂಬೈ: ಶ್ರೀಲಂಕಾ ವಿರುದ್ಧದ ಸೀಮಿತ ಓವರ್ ಗಳ ಸರಣಿಗೆ ಟೀಂ ಇಂಡಿಯಾಗೆ ತಾತ್ಕಾಲಿಕವಾಗಿ ಮುಖ್ಯ ಕೋಚ್ ಆಗಿರುವ ‘ವಾಲ್’ ರಾಹುಲ್ ದ್ರಾವಿಡ್ ಮುಂದೊಂದು ದಿನ ಪರ್ಮನೆಂಟ್ ಕೋಚ್ ಆಗುವುದು ಪಕ್ಕಾ.ಹೀಗಂತ ಮಾಜಿ ಕ್ರಿಕೆಟಿಗ ರಿತೇಂದರ್ ಸಿಂಗ್ ಸೋಧಿ ಅಭಿಪ್ರಾಯಪಟ್ಟಿದ್ದಾರೆ. ರವಿಶಾಸ್ತ್ರಿ ಅನುಪಸ್ಥಿತಿಯಲ್ಲಿ ದ್ರಾವಿಡ್ ಸದ್ಯಕ್ಕೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿದ್ದರೂ ಅವರು ತಾತ್ಕಾಲಿಕವಾಗಿ ನೇಮಕವಾಗಿರಲ್ಲ. ಮುಂದಿನ ಬಾರಿಯ ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಮುಂಚೂಣಿಯಲ್ಲಿರುತ್ತಾರೆ ಎಂದಿದ್ದಾರೆ.‘ರವಿಶಾಸ್ತ್ರಿ ಇದುವರೆಗೆ ಉತ್ತಮ