Photo Courtesy: Twitterಬೆಂಗಳೂರು: ನೆದರ್ಲ್ಯಾಂಡ್ಸ್ ವಿರುದ್ಧ ನಿನ್ನೆ ಚಿನ್ನಸ್ವಾಮಿ ಮೈದಾನದಲ್ಲಿ ಏಕದಿನ ವಿಶ್ವಕಪ್ ನ ಕೊನೆಯ ಲೀಗ್ ಪಂದ್ಯವಾಡಿದ ಬಳಿಕ ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಭಾಷಾ ಪ್ರೇಮ ಮೆರೆದಿದ್ದಾರೆ.ಪಂದ್ಯದ ಬಳಿಕ ಕೋಚ್ ರಾಹುಲ್ ದ್ರಾವಿಡ್ ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಗಾಗಿ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ಕನ್ನಡದಲ್ಲೇ ಮಾತನಾಡಿದ್ದಾರೆ. ಅವರ ಕನ್ನಡ ಮಾತುಗಳು ಸಂದರ್ಶಕರು ಮತ್ತು ವೀಕ್ಷಕರಿಗೂ ಇಷ್ಟವಾಗಿದೆ. ದ್ರಾವಿಡ್ ಬೆಂಗಳೂರಿಗರಾಗಿದ್ದರೂ