ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರಾಹುಲ್ ದ್ರಾವಿಡ್ ಎದುರಾಳಿಗಳ ಡ್ರೆಸ್ಸಿಂಗ್ ರೂಂಗೆ ತೆರಳಿದ್ದಾರೆ.ನಿನ್ನೆಯ ದಿನದಾಟದಲ್ಲಿ ನ್ಯೂಜಿಲೆಂಡ್ ಬೌಲರ್ ಅಜಾಜ್ ಪಟೇಲ್ ಟೀಂ ಇಂಡಿಯಾದ ಎಲ್ಲಾ 10 ವಿಕೆಟ್ ಪಡೆದು ಐತಿಹಾಸಿಕ ಸಾಧನೆ ಮಾಡಿದ್ದರು.ಈ ಅಪೂರ್ವ ಸಾಧನೆ ಮಾಡಿದ ಅಜಾಜ್ ಪಟೇಲ್ ರನ್ನು ಅಭಿನಂದಿಸಲು ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ಕೊಹ್ಲಿ