ಜೈಪುರ: ನ್ಯೂಜಿಲೆಂಡ್ ವಿರುದ್ಧ ಇಂದಿನಿಂದ ಆರಂಭವಾಗಲಿರುವ ಟಿ20 ಸರಣಿ ಮೂಲಕ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರೆ ಈ ಸರಣಿಯಲ್ಲಿ ದ್ರಾವಿಡ್ ಟೀಂ ಇಂಡಿಯಾದಲ್ಲಿ ಏಕಾಂಗಿ ಕೋಚ್ ಆಗಿರಲಿದ್ದಾರೆ.ಮಾಜಿ ಕೋಚ್ ರವಿಶಾಸ್ತ್ರಿ ಜೊತೆಗೆ ಬೌಲಿಂಗ್ ಕೋಚ್ ಆಗಿದ್ದ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆಗಿದ್ದ ಆರ್. ಶ್ರೀಧರ್ ಕೂಡಾ ತಂಡದಿಂದ ಹೊರನಡೆದಿದ್ದಾರೆ.ಇದೀಗ ದ್ರಾವಿಡ್ ಟೀಂನಲ್ಲಿ ಹೊಸದಾಗಿ ಬೌಲಿಂಗ್ ಮತ್ತು ಫೀಲ್ಡಿಂಗ್ ಕೋಚ್ ನೇಮಕವಾಗಬೇಕಿದೆ. ದ್ರಾವಿಡ್