WDಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ಸೋಲು ಅನುಭವಿಸಿದ ಬಳಿಕ ಬಿಸಿಸಿಐ ತಂಡದಲ್ಲಿ ಭಾರೀ ಬದಲಾವಣೆಗೆ ಮುಂದಾಗಿದೆ.ಇದರ ಮೊದಲ ಹಂತವಾಗಿ ಆಯ್ಕೆ ಸಮಿತಿಯನ್ನೇ ತೆಗೆದು ಹಾಕಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಆಯ್ಕೆ ಸಮಿತಿಗೆ ಕತ್ತರಿ ಹಾಕಲಾಗಿದೆ.ಇದೀಗ ವಿವಿಎಸ್ ಲಕ್ಷ್ಮಣ್ ರನ್ನು ಹಂಗಾಮಿ ಕೋಚ್ ಆಗಿ ಕೆಲವು ಸರಣಿಗಳಿಗೆ ಕಳುಹಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಕೋಚ್ ರಾಹುಲ್ ದ್ರಾವಿಡ್ ಬಿಸಿಸಿಐ ಟಾರ್ಗೆಟ್