ಕೇಪ್ ಟೌನ್: ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ, ಹಾಲಿ ಕೋಚ್ ರಾಹುಲ್ ದ್ರಾವಿಡ್ ಗೆ ಇಂದು ಜನ್ಮದಿನದ ಸಂಭ್ರಮ. ಇದೇ ದಿನ ಟೀಂ ಇಂಡಿಯಾ ದ.ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯವಾಡುತ್ತಿದೆ. ಈ ಪಂದ್ಯಕ್ಕೆ ಮುನ್ನ ದ್ರಾವಿಡ್ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿದ್ದಾರೆ.ಟಾಸ್ ಗೂ ಮುನ್ನ ಮಾತನಾಡಿದ ರಾಹುಲ್ ದ್ರಾವಿಡ್ ತಮಗೆ ಶುಭ ಕೋರಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಹುಟ್ಟುಹಬ್ಬದ ಶುಭಾಶಯ ಖುಷಿಯ ಅನುಭವ ಕೊಡುತ್ತದೆ ಎಂದಿದ್ದಾರೆ.‘ವಯಸ್ಸು ಹೆಚ್ಚಾಗುತ್ತಿದ್ದಂತೇ ಬರ್ತ್ ಡೇ