ಮುಂಬೈ: ಟೀಂ ಇಂಡಿಯಾದಲ್ಲಿ ಕಳಪೆ ಫಾರ್ಮ್ ನಿಂದಾಗಿ ಸ್ಥಾನ ಕಳೆದುಕೊಂಡು ಇದೀಗ ಎ ತಂಡದ ಪರ ಆಡುತ್ತಿರುವ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಬಗ್ಗೆ ವಾಲ್ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ.ರಾಹುಲ್ ಕಳಪೆ ಫಾರ್ಮ್ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಮರಳಿ ಲಯಕ್ಕೆ ಬರಲು ಅವರನ್ನು ಎ ತಂಡದಲ್ಲಿ ಆಡಿಸಲಾಗುತ್ತಿದೆ. ಆದರೆ ಅಲ್ಲೂ ರಾಹುಲ್ ದೊಡ್ಡ ಪ್ರಭಾವ ಬೀರುವಲ್ಲಿ ಯಶಸ್ವಿಯಾಗಿಲ್ಲ. ಈ ಹಿನ್ನಲೆಯಲ್ಲಿ ಗುರು ರಾಹುಲ್ ದ್ರಾವಿಡ್ ರನ್ನು