ಸೆಂಚೂರಿಯನ್: ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಮುನ್ನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಬಗ್ಗೆ ಮಾತನಾಡಿದ್ದಾರೆ.