ಬೆಂಗಳೂರು: ದ.ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ವೈಯಕ್ತಿಕವಾಗಿ ಫಾರ್ಮ್ ಕೊರತೆ ಅನುಭವಿಸಿದ್ದರು. ಇದರಿಂದಾಗಿ ರಿಷಬ್ ರನ್ನು ಮುಂದೆ ತಂಡದಿಂದ ಕಿತ್ತು ಹಾಕಬೇಕು ಎಂಬ ಕೂಗೂ ಕೇಳಿಬಂದಿತ್ತು.ಇತ್ತೀಚೆಗೆ ದಿನೇಶ್ ಕಾರ್ತಿಕ್ ಕ್ಲಿಕ್ ಆಗುತ್ತಿರುವುದರಿಂದ ಸೀನಿಯರ್ಸ್ ತಂಡಕ್ಕೆ ಬಂದ ಮೇಲೆ ರಿಷಬ್ ಬದಲಿಗೆ ದಿನೇಶ್ ಕಾರ್ತಿಕ್ ರನ್ನೇ ವಿಕೆಟ್ ಕೀಪರ್ ಆಗಿಯೂ ಬಳಸಿಕೊಳ್ಳಬೇಕು ಎಂಬ ಮಾತು ಕೇಳಿಬರುತ್ತಿತ್ತು. ಈ ಬಗ್ಗೆ