ಮುಂಬೈ: ಆಸ್ಟ್ರೇಲಿಯಾ ಸರಣಿಗೆ ಮೊದಲು ನ್ಯೂಜಿಲೆಂಡ್ ನಲ್ಲಿ ಭಾರತ ಎ ತಂಡ ಟೆಸ್ಟ್ ಸರಣಿ ಆಡಲಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ ಸೇರಿದಂತೆ ಕೆಲವು ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಆಟಗಾರರು ಹಾಜರಾಗುತ್ತಿರುವುದರ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ.ಟೆಸ್ಟ್ ಸರಣಿಗೆ ಸಜ್ಜಾಗಲು ಟಿ20 ಸರಣಿಯನ್ನೂ ಕೈ ಬಿಡಲು ರೋಹಿತ್ ಸಿದ್ಧರಾಗಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ದ್ರಾವಿಡ್ ಹಿರಿಯ ಆಟಗಾರರು ಆಸ್ಟ್ರೇಲಿಯಾ ಸರಣಿಗೆ ಸಜ್ಜಾಗಲು ಎ ತಂಡದಲ್ಲಿ ಆಡುವುದು