ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಕೋಚ್ ಹುದ್ದೆ ಉಳಿಸಿಕೊಳ್ಳಬೇಕೆಂದಿದ್ದರೆ ಮತ್ತು ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಎನ್ ಸಿಎ ಹೆಡ್ ಕೋಚ್ ಆಗಬೇಕೆಂದಿದ್ದರೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಬಿಸಿಸಿಐ ಹೇಳಿದೆ. ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಅವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಅವರು ಮತ್ತೆ ತಂಡದಲ್ಲಿ ಮುಂದುವರಿಯಬೇಕಾದರೆ ಹೊಸದಾಗಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಬೇಕು.ಇನ್ನು, ಬೆಂಗಳೂರಿನಲ್ಲಿರುವ ಯುವ ಕ್ರಿಕೆಟಿಗರ ತರಬೇತಿ ತಾಣವಾಗಿರುವ