ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕೊರೋನಾ ಸೋಂಕಿಗೊಳಗಾಗಿದ್ದ ಕೋಚ್ ರಾಹುಲ್ ದ್ರಾವಿಡ್ ಚೇತರಿಸಿಕೊಂಡಿದ್ದಾರೆ.