ಮುಂಬೈ: ಭಾರತ ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಎಷ್ಟು ಶಿಸ್ತಾಗಿ ತಮ್ಮ ಹುಡುಗರಿಗೆ ಹೇಳಿಕೊಡುತ್ತಾರೆ ಎನ್ನುವುದನ್ನು ಈಗಾಗಲೇ ಎ ತಂಡದ ಕ್ರಿಕೆಟಿಗರು ಬಹಿರಂಗಪಡಿಸಿದ್ದಾರೆ. ಇನ್ನೀಗ ದ್ರಾವಿಡ್ ಟೀಂ ಇಂಡಿಯಾ ಕೆಲವು ಹಿರಿಯ ಆಟಗಾರರಿಗೂ ಮೇಸ್ಟ್ರು ಆಗಲಿದ್ದಾರೆ!ಐಪಿಎಲ್ ಮುಗಿದ ಬಳಿಕ ಇಂಗ್ಲೆಂಡ್ ಪ್ರವಾಸ ಮಾಡಲಿರುವ ಭಾರತ ತಂಡಕ್ಕೆ ಅಭ್ಯಾಸ ನೀಡಲು ಬಿಸಿಸಿಐ ಗಂಭೀರ ಹೆಜ್ಜೆಯಿಟ್ಟಿದೆ. ಟೀಂ ಇಂಡಿಯಾ ಇಂಗ್ಲೆಂಡ್ ಗೆ ತೆರಳುವ ಮೊದಲು ದ್ರಾವಿಡ್ ನೇತೃತ್ವದ ಎ ತಂಡ ಇಂಗ್ಲೆಂಡ್