ಮುಂಬೈ: ಐಪಿಎಲ್ 2024 ರಲ್ಲಿ ರಾಹುಲ್ ದ್ರಾವಿಡ್ ಕೋಚ್ ಆಗಿ ಪ್ರಮುಖ ಫ್ರಾಂಚೈಸಿಯೊಂದನ್ನು ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಟೀಂ ಇಂಡಿಯಾ ಕೋಚ್ ಹುದ್ದೆ ಅವಧಿ ಮುಗಿದ ಹಿನ್ನಲೆಯಲ್ಲಿ ದ್ರಾವಿಡ್ ಅದೇ ಹುದ್ದೆಗೆ ಪುನರಾಯ್ಕೆ ಬಯಸಿ ಅರ್ಜಿ ಹಾಕಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರು ಐಪಿಎಲ್ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಮಾತು ದಟ್ಟವಾಗಿದೆ.ಇದೀಗ ಕನ್ನಡಿಗರೇ ಚುಕ್ಕಾಣಿ ಹೊಂದಿರುವ ಲಕ್ನೋ ಫ್ರಾಂಚೈಸಿಗೆ ದ್ರಾವಿಡ್ ಕೋಚ್ ಆಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಲಕ್ನೋಗೆ