ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗಿದೆ.ಭಾರತಕ್ಕೆ ಉಪಯೋಗವಾಗುವಂತೆ ಸ್ಪಿನ್ ಸ್ನೇಹಿ ಪಿಚ್ ತಯಾರಿಸಲು ಸೂಚನೆ ನೀಡಲಾಗಿತ್ತು. ಅದಕ್ಕೆ ತಕ್ಕಂತೆ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಆದರೆ ಬಳಿಕ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗಿತ್ತು.ಮೊದಲ ಅವಧಿಯಲ್ಲಿ ಸ್ಪಿನ್ನರ್ ಗಳಿಗೆ ಭಾರೀ ಅನುಕೂಲ ಮಾಡಿಕೊಟ್ಟ ಪಿಚ್ ನಿಂದಾಗಿ ಭಾರತೀಯ ಬ್ಯಾಟಿಗರು ಸಂಕಷ್ಟ ಅನುಭವಿಸಿದರು. ಬಳಿಕ ಆಸ್ಟ್ರೇಲಿಯಾಗೆ ಬ್ಯಾಟಿಂಗ್ ಗೆ ಅನುಕೂಲವಾಯಿತು. ಇದರಿಂದ