ಚೆನ್ನೈ: ಏಕದಿನ ವಿಶ್ವಕಪ್ ಆರಂಭಿಕ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಶುಬ್ಮನ್ ಗಿಲ್ ಅನಾರೋಗ್ಯ ಶಾಕ್ ನೀಡಿದೆ. ಶುಬ್ಮನ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ.ಹೀಗಾಗಿ ಅವರು ಆಸ್ಟ್ರೇಲಿಯಾ ವಿರುದ್ಧ ಭಾನುವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಲಭ್ಯರಾಗುವುದು ಅನುಮಾನ ಎನ್ನಲಾಗಿದೆ. ಈ ಬಗ್ಗೆ ಹೆಡ್ ಕೋಚ್ ರಾಹುಲ್ ದ್ರಾವಿಡ್ ಮಾಹಿತಿ ನೀಡಿದ್ದಾರೆ.ಶುಬ್ಮನ್ ಭಾರತ ತಂಡಕ್ಕೆ ಪ್ರಮುಖ ಆಟಗಾರನಾಗಿದ್ದು, ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಹೀಗಿರುವ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ. ಈ ಬಗ್ಗೆ