ಮುಂಬೈ: ಸತತ ಕ್ರಿಕೆಟ್ ನಿಂದ ಬಳಲಿರುವ ಆಟಗಾರರಿಗೆ ನಿಯಮಿತವಾಗಿ ವಿಶ್ರಾಂತಿ ನೀಡುವುದು ಸಾಮಾನ್ಯ. ಆದರೆ ಇತ್ತೀಚೆಗೆ ಕೋಚ್ ಗಳಿಗೂ ಈ ನಿಯಮ ಅನ್ವಯಿಸುತ್ತಿದೆ.ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಗೆ ಈಗ ವಿಶ್ರಾಂತಿ ಯೋಗ! ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್, ಏಕದಿನ ಮತ್ತು ಟಿ20 ಸರಣಿ ಮುಗಿಸಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಲಿದೆ. ಆಗಸ್ಟ್ ನಲ್ಲಿ ಐರ್ಲೆಂಡ್ ನಲ್ಲಿ ಟಿ20 ಸರಣಿ ನಡೆಯಲಿದೆ.ಈ ಸರಣಿ ಆಗಸ್ಟ್ 18, 20