ಮುಂಬೈ: ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಬೌಲರ್ ಅಜಾಜ್ ಪಟೇಲ್ ಒಂದೇ ಇನಿಂಗ್ಸ್ ನಲ್ಲಿ ಎಲ್ಲಾ 10 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಪಾಲಿಗೆ ಇದು ವಿಶೇಷ ಸಂದರ್ಭ.