ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗೆ ವರುಣ ಅಡ್ಡಿಯಾಗಿದ್ದಾನೆ.ಗೆಲ್ಲಲು 399 ರನ್ ಗಳ ಗುರಿ ಬೆನ್ನತ್ತಿರುವ ಆಸೀಸ್ ನಾಲ್ಕನೇ ದಿನದಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 258 ರನ್ ಗಳಿಸಿತ್ತು. ಆದರೆ ಅಂತಿಮ ದಿನವಾದ ಇಂದು ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಒಂದೇ ಒಂದು ಬಾಲ್ ಆಟ ನಡೆದಿಲ್ಲ.ಆಸ್ಟ್ರೇಲಿಯಾ ಸಮಯದ ಪ್ರಕಾರ ಬೆಳಿಗ್ಗೆ 10.45 ಕ್ಕೆ ಮಳೆ ನಿಂತು 11 ಗಂಟೆಗೆ ಆಟ