ಕೊಲೊಂಬೋ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಭಾರತ ಇದುವರೆಗೆ ಆಡಿದ ಎರಡೂ ಪಂದ್ಯಗಳಿಗೂ ಮಳೆ ಅಡಚಣೆ ಉಂಟು ಮಾಡಿತ್ತು. ಇದು ಇಷ್ಟಕ್ಕೇ ನಿಂತಿಲ್ಲ.ಸೆಪ್ಟೆಂಬರ್ 10 ರಂದು ಕೊಲೊಂಬೋದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಸೂಪರ್ ಫೋರ್ ಹಂತದ ಮೊದಲ ಪಂದ್ಯವಾಡಲಿದೆ. ಶ್ರೀಲಂಕಾದಲ್ಲಿ ನಡೆಯುವ ಎಲ್ಲಾ ಸೂಪರ್ ಫೋರ್ ಹಂತದ ಪಂದ್ಯಗಳೂ ಕೊಲೊಂಬೋದಲ್ಲೇ ನಡೆಯುತ್ತಿವೆ.ಆದರೆ ಹವಾಮಾನ ವರದಿ ಪ್ರಕಾರ ಇಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಲೀಗ್ ಹಂತದಲ್ಲಿ ಭಾರತಕ್ಕೆ ಕಾಡಿದ್ದ ಮಳೆ