ತಿರುವನಂತಪುರಂ: ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳು ಆರಂಭವಾದಾಗಿನಿಂದ ಮಳೆಯೇ ಮೇಲುಗೈ ಸಾಧಿಸುತ್ತಿದೆ. ಹೆಚ್ಚಿನ ಪಂದ್ಯಗಳಿಗೆ ಮಳೆ ಕಾಟ ಕೊಡುತ್ತಿದೆ.ಇಂದು ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವೆ ತಿರುವನಂತಪುರಂನ ಗ್ರೀನ್ ಫೀಲ್ಡ್ ಮೈದಾನದಲ್ಲಿ ಅಭ್ಯಾಸ ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆಯಾಗುವ ಸಾಧ್ಯತೆ ಶೇ.94 ರಷ್ಟಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.ಕೇರಳದಲ್ಲಿ ಈಗ ಮಳೆಯಾಗುತ್ತಿದ್ದು ಇಂದಿನ ಪಂದ್ಯವೂ ಮಳೆಗೆ ಆಹುತಿಯಾಗುವುದು ಖಚಿತ ಎನ್ನಲಾಗಿದೆ. ಇದಕ್ಕೆ ಮೊದಲು ಗುವಾಹಟಿಯಲ್ಲಿ ಆಯೋಜನೆಯಾಗಿದ್ದ ಭಾರತ-ಇಂಗ್ಲೆಂಡ್