Photo Courtesy: Twitterಪಲ್ಲಿಕೆಲೆ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಎಲ್ಲರ ಕಣ್ಣು ಸೆಪ್ಟೆಂಬರ್ 2 ರಂದು ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಮೇಲೆಯೇ ಇದೆ. ಆದರೆ ಈ ಪಂದ್ಯಕ್ಕೆ ಹವಾಮಾನ ವರದಿ ಹೇಗಿದೆ?ಶ್ರೀಲಂಕಾದ ಪಲ್ಲಿಕೆಲೆಯಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಸದ್ಯದ ಹವಾಮಾನ ವರದಿ ಪ್ರಕಾರ ಮಳೆ ಭೀತಿಯೂ ಇದೆ. ಈಗಿನ ಹವಾಮಾನ ಪ್ರಕಾರ ಆ ದಿನ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.ಈ ಪಂದ್ಯಕ್ಕೆ ಶೇ.90 ರಷ್ಟು