Photo Courtesy: Twitterಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.ಡಿಸೆಂಬರ್ 26 ರಿಂದ ಭಾರತ ಮತ್ತು ದ.ಆಫ್ರಿಕಾ ನಡುವೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯ ಸೆಂಚೂರಿಯನ್ ಮೈದಾನದಲ್ಲಿ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಉಭಯ ತಂಡಗಳು ಸಿದ್ಧತೆ ನಡೆಸಿವೆ.ಈ ನಡುವೆ ಈ ಪಂದ್ಯದ ಮೊದಲ ಎರಡು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ಹೇಳುತ್ತಿದೆ. ಎರಡು