ಬೇ ಓವಲ್: ಅಂಡರ್ 19 ವಿಶ್ವಕಪ್ ಗೆದ್ದು ದಾಖಲೆ ಮಾಡಲು ಹೊರಟಿದ್ದ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಭಾರತೀಯ ಕ್ರಿಕೆಟಿಗರಿಗೆ ಮಳೆ ಅಡ್ಡಗಾಲು ಹಾಕಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾವನ್ನು ಸಂಘಟಿತ ದಾಳಿ ಸಂಘಟಿಸಿ ಕೇವಲ 216 ರನ್ ಗೆ ಆಲೌಟ್ ಮಾಡಿದ್ದ ಭಾರತೀಯರು, ಆತ್ಮವಿಶ್ವಾಸದಿಂದಲೇ ಬ್ಯಾಟಿಂಗ್ ಆರಂಭಿಸಿದ್ದರು. ಗುರಿ ಬೆನ್ನತ್ತುತ್ತಿದ್ದ ಭಾರತೀಯರು 4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 23 ರನ್ ಗಳಿಸಿದ್ದರು. ಆದರೆ ಅಷ್ಟರಲ್ಲಿ ಮಳೆ