ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ಬಂಗಾಳ ವಿರುದ್ಧದ ರಣಜಿ ಸೆಮಿಫೈನಲ್ ಪಂದ್ಯದಲ್ಲಿ ದೆಹಲಿ ಇನ್ನಿಂಗ್ಸ್ ಗೆಲುವು ಸಾಧಿಸುವ ಮೂಲಕ ರಣಜಿ ಫೈನಲ್ಗೆ ಲಗ್ಗೆ ಇಟ್ಟಿದೆ. ಟಾಸ್ ಗೆದ್ದು ಬ್ಯಾಂಟಿಂಗ್ ಆಯ್ದುಕೊಂಡಿದ್ದ ಬಂಗಾಳ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಸುದೀಪ್ ಚಟರ್ಜಿ (83) ಅವರ ಅರ್ಧಶತಕದ ಸಹಾಯದಿಂದ 286 ರನ್ ಪೇರಿಸಿ ಹತ್ತು ವಿಕೆಟ್ ಕಳೆದುಕೊಂಡಿತ್ತು. ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ದೆಹಲಿ ತಂಡದ ಗೌತಮ್ ಗಂಭೀರ್ (127) ಮತ್ತು ಕುನಾಲ್