ನಾಗ್ಪುರ: ಮುಂಬೈ ವಿರುದ್ಧ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಬೌಲಿಂಗ್ ನಂತರ ಬ್ಯಾಟಿಂಗ್ ನಲ್ಲೂ ಅಬ್ಬರ ಮುಂದುವರಿಸಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ಮುಂಬೈ ತಂಡವನ್ನು 173 ರನ್ ಗಳಿಗೆ ಕಟ್ಟಿ ಹಾಕಿದ ಕರ್ನಾಟಕ ದಿನದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿ ಆಟವಾಡುತ್ತಿತ್ತು. ಮುಂಬೈ ಮೊದಲ ಇನಿಂಗ್ಸ್ ನಲ್ಲಿ 100 ರನ್ ಗೆ ಆಲೌಟ್ ಆಗುವ ಭೀತಿಗೆ ಸಿಲುಕಿತ್ತು. ಆದರೆ ಧವಳ್ ಕುಲಕರ್ಣಿ