ಬೆಂಗಳೂರು: ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮತ್ತು ದೆಹಲಿ ನಡುವಿನ ಪಂದ್ಯ ನೀರಸ ಡ್ರಾ ಕಂಡಿದೆ. ಕರ್ನಾಟಕದ ಹುಡುಗರ ದಿಟ್ಟ ಬ್ಯಾಟಿಂಗ್ ಪ್ರದರ್ಶನದ ಹೊರತಾಗಿಯೂ ದೆಹಲಿ ಪಂದ್ಯ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕ ಪ್ರಥಮ ಇನಿಂಗ್ಸ್ ನಲ್ಲಿ 649 ರ ಬೃಹತ್ ಮೊತ್ತ ಪೇರಿಸಿತ್ತು. ಇದಕ್ಕೆ ಉತ್ತರವಾಗಿ ದೆಹಲಿ ತಂಡ ಆರಂಭಿಕ ಗೌತಮ್ ಗಂಭೀರ್ ಶತಕದ (144) ನೆರವಿನಿಂದ 301 ರನ್ ಗಳಿಸಿತು. ದ್ವಿತೀಯ ಇನಿಂಗ್ಸ್ ನಲ್ಲಿ ಮತ್ತೆ