ಬೆಂಗಳೂರು: ದೆಹಲಿ ವಿರುದ್ಧ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. ಕಳೆದ ಪಂದ್ಯದಲ್ಲಿ ತ್ರಿಶತಕ ಗಳಿಸಿದ್ದ ಮಯಾಂಕ್ ಅಗರ್ವಾಲ್ ಈ ಪಂದ್ಯದಲ್ಲಿ ಶತಕ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮೊದಲ ದಿನದಂತ್ಯಕ್ಕೆ ಕರ್ನಾಟಕ 4 ವಿಕೆಟ್ ನಷ್ಟಕ್ಕೆ 348 ರನ್ ಗಳಿಸಿದೆ. ಮಯಾಂಕ್ 169 ರನ್ ಗಳಿಸಿ ಮತ್ತೊಂದು ದ್ವಿಶತಕದತ್ತ ದಾಪುಗಾಲಿಟ್ಟಿದ್ದಾರೆ . ರಾಷ್ಟ್ರೀಯ ತಂಡದಿಂದ ಮರಳಿದ ಕೆಎಲ್