ನಾಗ್ಪುರ: ಮುಂಬೈ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ದ್ವಿತೀಯ ದಿನವಾದ ಇಂದು ಪ್ರಥಮ ಇನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದೆ. ಇತ್ತೀಚೆಗಿನ ವರದಿ ಬಂದಾಗ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದೆ. ಮುಂಬೈ ಪ್ರಥಮ ಇನಿಂಗ್ಸ್ ನಲ್ಲಿ 173 ರನ್ ಗಳಿಗೆ ಆಲೌಟ್ ಆಗಿತ್ತು.ಕರ್ನಾಟಕದ ಪರ ಅದ್ಭುತ ಫಾರ್ಮ್ ನಲ್ಲಿರುವ ಮಯಾಂಕ್ ಅಗರ್ವಾಲ್ ಮತ್ತೊಂದು ಅರ್ಧಶತಕ