ದೆಹಲಿ: ರೈಲ್ವೇಸ್ ವಿರುದ್ಧ ರಣಜಿ ಟ್ರೋಫಿ ಪಂದ್ಯದ ಅಂತಿಮ ದಿನವಾದ ಇಂದು ಕರ್ನಾಟಕ ಎದುರಾಳಿಗೆಎ 377 ರನ್ ಗಳ ಬೃಹತ್ ಗೆಲುವಿನ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿರುವ ರೈಲ್ವೇಸ್ ಊಟದ ವಿರಾಮದ ವೇಳೆಗೆ 1 ವಿಕೆಟ್ ನಷ್ಟಕ್ಕೆ 22 ರನ್ ಕಲೆ ಹಾಕಿದೆ. ಇದಕ್ಕೂ ಮೊದಲು ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 275 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.ಇದೀಗ ಬ್ಯಾಟಿಂಗ್ ಆರಂಭಿಸಿರುವ ರೈಲ್ವೇಸ್