ಪುಣೆ: ರಣಜಿ ಟ್ರೋಫಿ ಕ್ರಿಕೆಟ್ ನಲ್ಲಿ ಮಹಾರಾಷ್ಟ್ರ ತಂಡದ ವಿರುದ್ಧ ಕರ್ನಾಟಕದ ಹುಡುಗರು ಇನಿಂಗ್ಸ್ ಗೆಲುವಿನತ್ತ ದಾಪುಗಾಲಿಡುತ್ತಿದ್ದಾರೆ. 383 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ ಪಡೆದು 628 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದ್ದ ಕರ್ನಾಟಕ ದಿನದಂತ್ಯಕ್ಕೆ ಮಹಾರಾಷ್ಟ್ರವನ್ನು 135 ರನ್ ಗಳಿಗೆ 4 ವಿಕೆಟ್ ಕಬಳಿಸಿ ಪಂದ್ಯವನ್ನು ತನ್ನ ನಿಯಂತ್ರಣದಲ್ಲಿರಿಸಿಕೊಂಡಿದೆ. ಇದೀಗ ಮೊದಲ ಇನಿಂಗ್ಸ್ ಹಿನ್ನಡೆ ತಪ್ಪಿಸಲು ಮಹಾರಾಷ್ಟ್ರ ಇನ್ನೂ 248 ರನ್ ಗಳಿಸಬೇಕಾದ ಅನಿವಾರ್ಯತೆಯಲ್ಲಿದೆ.ದಿನದಂತ್ಯಕ್ಕೆ ಮಹಾರಾಷ್ಟ್ರ