ಕಾನ್ಪುರ: ಉತ್ತರ ಪ್ರದೇಶ ಮತ್ತು ಕರ್ನಾಟಕ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯ ನೀರಸ ಡ್ರಾನತ್ತ ಸಾಗುತ್ತಿದೆ. ಉತ್ತರ ಪ್ರದೇಶವನ್ನು 331 ರನ್ ಗಳಿ ಆಲೌಟ್ ಮಾಡಿದ ಕರ್ನಾಟಕ ದ್ವಿತೀಯ ಇನಿಂಗ್ಸ್ ಆರಂಭಿಸಿದೆ. ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 655 ರನ್ ಗಳ ಬೃಹತ್ ಮೊತ್ತಕ್ಕೆ ಉತ್ತರವಾಗಿ ಉತ್ತರ ಪ್ರದೇಶ 331 ರನ್ ಗಳಿ ಆಲೌಟ್ ಆಗಿದೆ. ಕರ್ನಾಟಕದ ಪರ ರೋನಿತ್ ಮೋರೆ 2, ಶ್ರೇಯಸ್ ಗೋಪಾಲ್