ಬೆಂಗಳೂರು: ದೆಹಲಿ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ 649 ರನ್ ಗಳ ಬೃಹತ್ ಮೊತ್ತ ಪೇರಿಸಿದ್ದು, ಮಯಾಂಕ್ ಅಗರ್ವಾಲ್ ಸ್ವಲ್ಪದರಲ್ಲೇ ದ್ವಿಶತಕ ವಂಚಿತರಾದರು. ನಿನ್ನೆ 348 ಕ್ಕೆ 4 ವಿಕೆಟ್ ಕಳೆದುಕೊಂಡು ದಿನದಾಟ ಮುಗಿಸಿದ್ದ ಕರ್ನಾಟಕ ಇಂದು ಪ್ರಥಮ ಇನಿಂಗ್ಸ್ ನಲ್ಲಿ 649 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ನಿನ್ನೆ ಅಜೇಯರಾಗುಳಿದಿದ್ದ ಮಯಾಂಕ್ ಅಗರ್ವಾಲ್ 176 ರನ್ ಗಳಿಸಿ ರನೌಟ್ ಆದರೆ, ಸ್ಟುವರ್ಟ್ ಬಿನ್ನಿ