ದೆಹಲಿ: ರೈಲ್ವೇಸ್ ವಿರುದ್ಧದ ರಣಜಿ ಲೀಗ್ ಪಂದ್ಯದಲ್ಲಿ ಕರ್ನಾಟಕ ಆರಂಭಿಕ ಕುಸಿತ ಕಂಡಿದ್ದರೂ ಮಯಾಂಕ್ ಅಗರ್ವಾಲ್ ಮತ್ತು ಮನೀಶ್ ಪಾಂಡೆ ಭರ್ಜರಿ ಶತಕದ ನೆರವಿನಿಂದ ಮೊದಲ ಇನಿಂಗ್ಸ್ ನಲ್ಲಿ 434 ರನ್ ಪೇರಿಸಿದೆ. ಈ ಋತುವಿನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಮಯಾಂಕ್ ಮತ್ತೊಂದು ಶತಕ ಭಾರಿಸಿ, 173 ರನ್ ಗಳಿಗೆ ಔಟ್ ಆದರು. ಅವರಿಗೆ 108 ರನ್ ಗಳಿಸಿದ ಮನೀಶ್ ಪಾಂಡೆ ಉತ್ತಮ ಸಾಥ್ ನೀಡಿದರು. ಕೊನೆಯಲ್ಲಿ ಶ್ರೇಯಸ್